ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ
ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ…
ಮೈಸೂರಿನಲ್ಲಿ ರೇವ್ ಪಾರ್ಟಿ : ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಮಂದಿ ಬಂಧನ
ಮೈಸೂರಿನಲ್ಲಿ ರೇವ್ ಪಾರ್ಟಿ : ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಮಂದಿ ಬಂಧನ ಮೈಸೂರು ನಗರದ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಗೆ ಪೊಲೀಸರು ಎಂಟ್ರಿ ಕೊಟ್ಟು ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದು, ಅವರ ರಕ್ತದ…
ದಸರಾ ಅಂಗವಾಗಿ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ
ದಸರಾ ಅಂಗವಾಗಿ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ ಮೈಸೂರು ದಸರಾ ಅಂಗವಾಗಿ ನಗರದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ಇಂದು ವಾಹನ ನಿಲುಗಡೆ ಸ್ಥಳದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಗಜಪಡೆಗೆ ಇಂದು 21…
ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಜಿಲ್ಲಾಡಳಿತ ವತಿಯಿಂದ ಆಹ್ವಾನ
ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಜಿಲ್ಲಾಡಳಿತ ವತಿಯಿಂದ ಆಹ್ವಾನ ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್…
ಚನ್ನಪಟ್ಟಣ ಉಪಚುನಾವಣೆ ಅಖಾಡಕ್ಕೆ ಪ್ರತಾಪ್ ಸಿಂಹ ಎಂಟ್ರಿ ?
ಇಡೀ ರಾಜ್ಯ ರಾಜಕಾಣದಲ್ಲೇ ಅತ್ಯಂತ ದೊಡ್ಡ ಬ್ರೇಕಿಂಗ್ ಸುದ್ದಿಯಾಗಿದೆ. ರಾಜ್ಯದಲ್ಲಿ ಖಾಲಿಯಾದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಅತ್ಯಂತ ಕುತೂಹಲ ಹಾಗೂ ಭಾರಿ ಪೈಪೋಟಿಗೆ ಸಜ್ಜಾಗಿ ನಿಂತಿರುವ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ, ಉಪ ಮುಖ್ಯಮಂತ್ರಿಗಳ ನಡುವೆ ಭಾರಿ ಪೈಪೋಟಿ…
ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ
ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು. ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ದಸರಾ ಮಹೋತ್ಸವ…
ಕಬಿನಿ ಹಾಗೂ ನುಗು ಜಲಾಶಯಗಳಿಗೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಭೇಟಿ
ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಇಂದು ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ…