ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ವ್ಯತ್ಯಾಸ, ಆಸ್ಪತ್ರೆಗೆ ದಾಖಲು ;
ನವದೆಹಲಿ :- ಮಾಜಿ ಉಪಪ್ರಧಾನಿ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ (ಬಿಜೆಪಿ)ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಈಗ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದೆಯೂ ಅವರನ್ನು ಅಪೋಲೋ ಆಸ್ಪತ್ರೆ ದಾಖಲಾಸಲಾಗಿತ್ತು. ಆದರೆ ಆ ಸಮಯದಲ್ಲಿ…