ನ್ಯೂಜಿಲೆಂಡ್ಗೆ 25 ರನ್ಗಳ ರೋಚಕ ಗೆಲುವು… ಟೀಮ್ ಇಂಡಿಯಾ ವೈಟ್ ವಾಶ್…
ಭಾರತದ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್ 3-0 ಅಂತರದಿಂದ ಗೆದ್ದುಕೊಂಡಿದೆ. 3ನೇ ಪಂದ್ಯದಲ್ಲಿ 25 ರನ್ಗಳ ರೋಚಕ ಜಯ ಸಾಧಿಸಿದೆ. ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 92 ವರ್ಷಗಳು ಕಳೆದಿವೆ. ಆದರೆ ತವರಿನಲ್ಲಿ ಒಮ್ಮೆಯೂ…
ಟಾಸ್ ಗೆದ್ದು ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ
ಟಾಸ್ ಗೆದ್ದು ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಸಿರಾಜ್, ಕೆ.ಎಲ್ ರಾಹುಲ್ ಅಂಡ್ ಕುಲ್ದೀಪ್ ಯಾದವ್ ಹೊರಗುಳಿದಿದ್ದು ಅವರ ಬದಲಿಗೆ ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್, ಅಂಡ್ ಶುಭ್ಮನ್…
ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ ಟೆಸ್ಟ್ ಸರಣಿ
ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ ಟೆಸ್ಟ್ ಸರಣಿ ನಾಳೆ ಪುಣೆಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ನ್ಯೂಜಿಲೆಂಡ್ ಎದುರು ಬೆಂಗಳೂರು ಟೆಸ್ಟ್ ಮ್ಯಾಚ್‌ನಲ್ಲಿ 8 ವಿಕೆಟ್‌ಗಳ ಹೀನಾಯ ಸೋಲುಂಡು ಆಘಾತ ಎದುರಿಸಿರುವ ಆತಿಥೇಯ…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್ ಟೆಸ್ಟ್; ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಮಳೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್ ಟೆಸ್ಟ್; ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಮಳೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಇಂದಿನಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ, ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಮಳೆ. ಇಂದು ಬೆಳಗ್ಗೆ 9:30…
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಜಸ್ಪ್ರಿತ್ ಬೂಮ್ರಾ ಅವರು ಭಾರತ ಕ್ರಿಕೆಟ್…