ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ…
ಪ್ರಿಯಾಂಕಾ ಗಾಂಧಿ ಜಯಗಳಿಸುವುದು ನಿಶ್ಚಿತ : ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಮ್ಮ ವಿರೋಧಿ, ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ…
ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ
ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ ಮುಂಬರುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಕೇರಳದ ವಯನಾಡಿನಲ್ಲಿ ಈ ಬಾರಿ ಮಹಿಳಾ ಅಭ್ಯರ್ಥಿಗಳಿಬ್ಬರು ಮುಖಾಮುಖಿಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ…
ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ
ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ. ಸಂಸದ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು…