ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆ ಫೋಟೊ ವೈರಲ್, ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಕೇಳಿಬಂತು ಅಕ್ರಮದ ಆರೋಪ,
ಧಾರವಾಡ: ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿದೆ. ಧಾರವಾಡದಲ್ಲಿ ಪ್ರಶ್ನೆ ಪತ್ರಿಕೆಗಳ ಮೇಲಿನ ಸೀಲ್ ಓಪನ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಭ್ಯರ್ಥಿಗಳು ಮರು ಪರೀಕ್ಷೆಗೆ…