ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ…
ಪ್ರಿಯಾಂಕಾ ಗಾಂಧಿ ಜಯಗಳಿಸುವುದು ನಿಶ್ಚಿತ : ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಮ್ಮ ವಿರೋಧಿ, ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ…
ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ
ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು. ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ದಸರಾ ಮಹೋತ್ಸವ…
ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ…
ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ… ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಬ್ಲಾಕ್‌ನ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ…