ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ದಾಳಿ
ಮುಡಾ ಹಗರಣ ಪ್ರಕರಣ ತನಿಖೆಯನ್ನು ಜಾರಿ ನಿರ್ದೇಶನಾಲಯ(ಇಡಿ) ಚುರುಕುಗೊಳಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆಹಾಕಿದೆ. ಇದರ ನಡುವೆ ಇದೀಗ ಹಲವರ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ…