ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ
ಬಾಲಿವುಡ್ನ ಜನಪ್ರಿಯ ನಟಿ ದೀಪಿಕಾ ಪಡುಕೋಣೆ ಇಂದು ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅವರು ನಿನ್ನೆ ಸಂಜೆ ಮುಂಬೈನ ರಿಲಯನ್ಸ್ ಫೌಂಡೇಶನ್ನ ಆಸ್ಪತ್ರೆಗೆ ದಾಖಲಾಗಿದ್ದರು. ರಣ್ವೀರ್ ಸಿಂಗ್-ದೀಪಿಕಾ 2018 ರಲ್ಲಿ ವಿವಾಹವಾಗಿದ್ದರು. ದೀಪಿಕಾ ಪಡುಕೋಣೆಗೆ ಸೆಪ್ಟೆಂಬರ್ 28 ಗೆ ಹೆರಿಗೆ…