Ratan Archives - Good News 24x7 https://www.goodnews24x7.com/tag/ratan/ Kannada Wed, 09 Oct 2024 20:14:49 +0000 en-US hourly 1 https://wordpress.org/?v=6.7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Ratan Archives - Good News 24x7 https://www.goodnews24x7.com/tag/ratan/ 32 32 ಭಾರತದ ಶ್ರೀಮಂತ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ https://www.goodnews24x7.com/indias-richest-businessman-ratan-tata-is-no-more/ https://www.goodnews24x7.com/indias-richest-businessman-ratan-tata-is-no-more/#respond Wed, 09 Oct 2024 20:14:49 +0000 https://www.goodnews24x7.com/?p=793 ಭಾರತದ ಶ್ರೀಮಂತ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ ಭಾರತದ ಶ್ರೀಮಂತ ಉದ್ಯಮಿ ಮತ್ತು ಟಾಟಾ ಸನ್ಸ್‌ ಚೇರ್ಮನ್‌ ಆಗಿರೋ ರತನ್‌ ಟಾಟಾ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಐಸಿಯುನಲ್ಲಿ ಇಟ್ಟು ಟ್ರೀಟ್ಮೆಂಟ್​ ನೀಡಿದ್ರೂ ಚಿಕಿತ್ಸೆ ಫಲಿಸದೆ ರತನ್​​ ಟಾಟಾ ತಮ್ಮ ಜೀವನದ ಅಂತಿಮ…

The post ಭಾರತದ ಶ್ರೀಮಂತ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ appeared first on Good News 24x7.

]]>
ಭಾರತದ ಶ್ರೀಮಂತ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಶ್ರೀಮಂತ ಉದ್ಯಮಿ ಮತ್ತು ಟಾಟಾ ಸನ್ಸ್‌ ಚೇರ್ಮನ್‌ ಆಗಿರೋ ರತನ್‌ ಟಾಟಾ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಐಸಿಯುನಲ್ಲಿ ಇಟ್ಟು ಟ್ರೀಟ್ಮೆಂಟ್​ ನೀಡಿದ್ರೂ ಚಿಕಿತ್ಸೆ ಫಲಿಸದೆ ರತನ್​​ ಟಾಟಾ ತಮ್ಮ ಜೀವನದ ಅಂತಿಮ ಉಸಿರು ನಿಲ್ಲಿಸಿದ್ದಾರೆ.

ರತನ್‌ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಎಂದಿನಂತೆಯೇ ಜನರಲ್​ ಚೆಕಪ್​ಗಾಗಿ ಆಸ್ಪತ್ರೆಗೆ ಭೇಟಿ ನೀಡಿರುವುದಾಗಿ ತಾವೇ ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೀಗ, ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಿದ್ರೂ ಫಲಿಸದೆ ನಿಧನರಾಗಿದ್ದಾರೆ.

ರತನ್ ಟಾಟಾ ಅವರು ಅಮೆರಿಕದ ಕಾರ್ನೆಲ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿ ವಾಸ್ತುಶಿಲ್ಪದಲ್ಲಿ ಪದವಿ ಪಡೆದರು. ನಂತರ, ಅವರು ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್‌ನಲ್ಲಿ ಮ್ಯಾನೆಜ್‌ಮೆಂಟ್‌ ಓದಿದರು. 1961 ರಲ್ಲಿ ಟಾಟಾ ಗ್ರೂಪ್‌ಗೆ ಸೇರಿದ ರತನ್‌ ಟಾಟಾ ಆರಂಭದಲ್ಲಿ ಕೆಳ ಹಂತದ ಕೆಲಸ ಮಾಡಿದರು. ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್‌ ಕಂಪನಿಯಲ್ಲಿ ಸಹಾಯಕರಾಗಿ ಕೆಲಸ ಮಾಡಿದರು. 1991ರಲ್ಲಿ ರತನ್ ಟಾಟಾ ಅವರು ಟಾಟಾ ಸಮೂಹದ ಅಧ್ಯಕ್ಷರಾದರು. ಟಾಟಾ ಅವರ ನಾಯಕತ್ವದಲ್ಲಿ, ಸಮೂಹವು ಜಾಗತಿಕ ಮಾರುಕಟ್ಟೆಗಳಿಗೆ ವಿಸ್ತರಿಸಿತು.

The post ಭಾರತದ ಶ್ರೀಮಂತ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ appeared first on Good News 24x7.

]]>
https://www.goodnews24x7.com/indias-richest-businessman-ratan-tata-is-no-more/feed/ 0 793