ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ

ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ 2024ರ ಟಿ20 ವಿಶ್ವಕಪ್​​ ಸೆಮಿ ಫೈನಲ್ ಹೈವೋಲ್ಟೇಜ್​ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್​ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಫೈನಲ್​ ಪ್ರವೇಶಿಸಿದೆ. ನಿನ್ನೆ ಗಯಾನಾ ಇಂಟರ್​ ನ್ಯಾಷನಲ್​…