ಗರ್ಲ್ಸ್ ಹಾಸ್ಟೆಲ್‌ನಲ್ಲಿ ಹಿಡನ್ ಕ್ಯಾಮೆರಾ ; 300 ಕ್ಕೂ ಹೆಚ್ಚು ವಿಡಿಯೋ ಸೆರೆ ?
ಇತ್ತೀಚಿಗಷ್ಟೇ ಹಿಂದೆ ಉಡುಪಿಯ ಕಾಲೇಜೊಂದರ ವಾಶ್ರೂಮ್ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದಂತಹ ಘಟನೆಯೊಂದು ಭಾರೀ ವಿವಾದವನ್ನು ಸೃಷ್ಟಿಸಿತ್ತು. ಇದೀಗ ಇಲ್ಲೊಂದು ಗರ್ಲ್ಸ್ ಹಾಸ್ಟೆಲ್ ಬಾತ್ರೂಮ್ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಲಾಗಿದೆ ಎಂಬ ಆರೋಪವೊಂದು ಕೇಳಿ ಬಂದಿದೆ. ಹಾಸ್ಟೆಲ್ ವಾಶ್ರೂಮ್ನಲ್ಲಿ ಅಡುಗೆ ಸಿಬ್ಬಂದಿ ಹಿಡನ್ ಕ್ಯಾಮೆರಾ…
ಹೊಸ ವರ್ಷದ ಸಂಭ್ರಮಾಚರಣೆಗೆ ಬಾರ್ಗೆ ಕಳ್ಳತನ ಮಾಡಲು ಹೋಗಿ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಕಳ್ಳ
ತೆಲಂಗಾಣ :- ಹೊಸ ವರ್ಷದ ಸಂಭ್ರಮಾಚರಣೆಗೆ ದುಡಿಲ್ಲದೇ ಕಾರಣ ತೆಲಂಗಾಣ ವ್ಯಕ್ತಿಯೊಬ್ಬ ಮದ್ಯದ ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ದೋಚಿದ್ದಾನೆ. ಕದ್ದ ಬಾಟಲಿಯೊಂದಿಗೆ ಬಾರ್ನಿಂದ ಹೊರಗಡೆ ಬರುವ ಮುನ್ನ ಅಲ್ಲಿದ್ದ ಒಂದಿಷ್ಟು ಮದ್ಯವನ್ನು ಕುಡಿದು ಮತ್ತೆ ಹೋಗುವ ಎಂದು ಪ್ಲಾನ್ ಮಾಡಿದ್ದಾನೆ.…