11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಪೂಜೆ; ಜಾತಿ ಮರೆತು ಒಂದಾದ ಜನ….
ಮೈಸೂರು: ಜಾತಿ ಮರೆತು ಸಮುದಾಯಗಳು ಒಂದಾದ ಪರಿಣಾಮ 11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಮಾರಮ್ಮನಿಗೆ ಶುಕ್ರವಾರ ಸಂಜೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರು ತಾಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ, ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ…