ವಿಶ್ವದ ಅತಿ ಉದ್ದನೆಯ ಟ್ರಾಫಿಕ್ ಜಾಮ್; ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಜನ.
ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಬೆಳಗ್ಗೆ ಕೆಲಸ ಹೋಗುವ ಮತ್ತು ಸಂಜೆ ಕೆಲಸದಿಂದ ವಾಪಸ್ ಆಗುವಂತಹ ಪೀಕ್ ಟೈಮ್ಗಳಲ್ಲಿ ತುಸು ಹೆಚ್ಚೇ ಸಂಚಾರ ದಟ್ಟಣೆ ಇರುತ್ತದೆ. ಈ ಟ್ರಾಫಿಕ್ ಜಾಮ್ನಲ್ಲಿ…