2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ ಕುಮಾರಿ
2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ ಕುಮಾರಿ ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದಲ್ಲಿರುವ ರಾಜವಂಶಸ್ಥ ಕುಟುಂಬಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಅವರು 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ವಿಜಯದಶಮಿಗೆ…