11 ವರ್ಷದ ಮಗಳಿಂದ ತಂದೆಯ ಅಂತ್ಯಸಂಸ್ಕಾರ.
ತುಮಕೂರು: ತುಮಕೂರು ತಾಲೂಕಿನ ಪೆಮ್ಮನಹಳ್ಳಿ ಗ್ರಾಮದಲ್ಲಿ 11 ವರ್ಷದ ಮಗಳೇ ತನ್ನ ತಂದೆಯ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸಿ ಗಮನ ಸೆಳೆದಿದ್ದಾಳೆ. 6ನೇ ತರಗತಿ ಓದುತ್ತಿರುವ ಮೋನಿಷಾ, ತಂದೆಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ ಬಾಲಕಿ. ಈಕೆಯ ತಂದೆ ಕೆಂಪರಾಜು (48) ಕ್ಯಾನ್ಸರ್ ಕಾಯಿಲೆಯಿಂದ…
KPSC ಮರುಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಮತ್ತೆ ಯಡವಟ್ಟು…. ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಅಭ್ಯರ್ಥಿ ಪತ್ರ.
ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ಡಿಸೆಂಬರ್ 29ರಂದು 2023- 24ನೇ ಸಾಲಿನ ಕೆಎಎಸ್ ಶ್ರೇಣಿಯ ಗ್ರೂಪ್ ಎ, ಬಿ ಹುದ್ದೆಗಳ ಪರೀಕ್ಷೆಯನ್ನು ನಡೆಸಲಾಗಿತ್ತು. ಇದರಲ್ಲಿ ನಾಲ್ಕೈದು ಪ್ರಶ್ನೆಗಳನ್ನು ತಪ್ಪಾಗಿ ಇಂಗ್ಲಿಷ್ನಿಂದ ಕನ್ನಡಕ್ಕೆ ಅನುವಾದ (Translate) ಮಾಡಿಲಾಗಿದೆ ಎಂದು ತುಮಕೂರಿನ ಕುಣಿಗಲ್…