ಮುದ್ದಾದ ಅವಳಿ ಮಕ್ಕಳ ಜೀವ ತೆಗೆದ ತಾಯಿ., ರಾಜಸ್ಥಾನದಲ್ಲಿ ಹೃದಯ ವಿದ್ರಾವಕ ಘಟನೆ.
ರಾಜಸ್ಥಾನದ ಸಿರೋಹಿ ಜಿಲ್ಲೆಯಿಂದ ಹೃದಯ ವಿದ್ರಾವಕ ಸುದ್ದಿ ಹೊರಬಿದ್ದಿದೆ. ಹಡೆದ ತಾಯಿ ಒಬ್ಬಳು ಪೈಶಾಚಿಕ ಕೃತ್ಯ ನಡೆಸಿದ್ದು, ಮುದ್ದಾದ ಅವಳಿ ಮಕ್ಕಳಿಗೆ ಮದ್ದು ನೀಡಿದ್ದಾಳೆ. ಬಳಿಕ ತನ್ನ ಬದುಕಿಗೂ ಫುಲ್ಸ್ಟಾಪ್ ಇಟ್ಟಿದ್ದಾಳೆ. ಸಿರೋಹಿ ಜಿಲ್ಲೆಯ ಶಿವಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…