ವಕ್ಸ್ ಆಸ್ತಿ ವಿಚಾರದಲ್ಲಿ 150 ಕೋಟಿ ಆಮಿಷ….!
ಬೆಂಗಳೂರು, :- ವಕ್ಸ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು…
ಮುಡಾ ಹಗರಣ : 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ
ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ…