ತಮಿಳುನಾಡಿನಲ್ಲಿ ಮತ್ತೆ ಭಾರಿ ಮಳೆ : ಶಾಲೆಗಳಿಗೆ ರಜೆ , ಯೆಲ್ಲೋ – ಆರೆಂಜ್ Alert ಘೋಷಣೆ
ತಮಿಳುನಾಡು: ಬುಧವಾರ ರಾತ್ರಿಯಿಂದ ಆರಂಭವಾದ ಭಾರೀ ಮಳೆಯಿಂದಾಗಿ ತಮಿಳುನಾಡು ಸರ್ಕಾರ ಚೆನ್ನೈ ಮತ್ತು ಸಮೀಪದ ಜಿಲ್ಲೆಗಳಲ್ಲಿ ಶಾಲೆಗಳಿಗೆ ಗುರುವಾರ ರಜೆ ಘೋಷಿಸಿದೆ. ವಿಲ್ಲುಪುರಂ, ತಂಜಾವೂರು, ಮೈಲಾಡುತುರೈ, ರಾಮನಾಥಪುರಂ, ದಿಂಡಿಗಲ್, ಕಡಲೂರು ಮತ್ತು ಪುದುಕ್ಕೊಟ್ಟೈ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.…