ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿ ಟಾಸ್ ಗೆದ್ದು ಟೀಂ ಇಂಡಿಯಾ ನಾಯಕ ಜಸ್ ಪ್ರೀತ್ ಬುಮ್ರಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹರ್ಷಿತ್ ರಾಣಾ ಜೊತೆ ನಿತೀಶ್ ಕುಮಾರ್ ರೆಡ್ಡಿ ಸ್ಥಾನ ಗಿಟ್ಟಿಸಿದ್ದಾರೆ.
ಭಾರತ ತಂಡ : ಜಸ್ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ಮೊಹಮ್ಮದ್ ಸಿರಾಜ್ , ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.
ಆಸ್ಟ್ರೇಲಿಯಾ ತಂಡ : ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ಡಬ್ಲ್ಯೂ), ಪ್ಯಾಟ್ ಕಮಿನ್ಸ್ (ಸಿ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್