ಪೊಲೀಸರ ವಾಟ್ಸ್ಆ್ಯಪ್, ಮೊಬೈಲ್ ಹ್ಯಾಕ್: ಬೆಂಗಳೂರಿನ ಪೊಲೀಸರನ್ನೂ ಬಿಡದ ಸೈಬರ್ ವಂಚಕರು!
ಬೆಂಗಳೂರು :- ಎಪಿಕೆ ಫೈಲ್ಗಳನ್ನು ಕಳುಹಿಸಿ ವಾಟ್ಸ್ಆ್ಯಪ್, ಮೊಬೈಲ್ ನಂಬರ್ ಹ್ಯಾಕ್ ಮಾಡುವ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಹೆಚ್ಚಾಗಿದ್ದು, ಇದೀಗ ಬೆಂಗಳೂರು ಪೊಲೀಸರಿಗೂ ಅದರ ಬಿಸಿ ತಟ್ಟಿದೆ. ಬೆಂಗಳೂರಿನ ಹಲವು ಪೊಲೀಸ್ ಇನ್ಸ್ಪೆಕ್ಟರ್ಗಳ ಮೊಬೈಲ್ ಫೋನ್ ಸಂಖ್ಯೆಗಳು ಮತ್ತು ವಾಟ್ಸ್ಆ್ಯಪ್…