4ನೇ ಮದುವೆ ಆಗಲಿರುವ ನಟಿ ವನಿತಾ ವಿಜಯ್​ಕುಮಾರ್

ಬಾಯ್​ಫ್ರೆಂಡ್​ ರಾಬರ್ಟ್​ಗೆ ವನಿತಾ ಅವರೇ ಪ್ರಪೋಸ್​ ಮಾಡಿದ್ದು, ಅವರಿಬ್ಬರ ಫೋಟೋ ವೈರಲ್​ ಆಗುತ್ತಿದೆ. ಅಕ್ಟೋಬರ್​ 5ರಂದು ದೊಡ್ಡ ಸುದ್ದಿ ನೀಡುವುದಾಗಿ ರಾಬರ್ಟ್​ ಅವರು ತಿಳಿಸಿದ್ದಾರೆ

ಸದ್ಯ ವನಿತಾ ಅವರಿಗೆ 43 ವರ್ಷ ವಯಸ್ಸು. ಈ ಪ್ರಾಯದಲ್ಲಿ ಅವರು ಮದುವೆ ಆಗಲು ಸಜ್ಜಾಗಿದ್ದಾರೆ. ಇದು ಅವರ ಮೊದಲ ಮದುವೆ ಅಲ್ಲ. ಈಗಾಗಲೇ 3 ಬಾರಿ ಮದುವೆ ಆಗಿ ವಿಚ್ಛೇದನ ಪಡೆದಿರುವ ಅವರಿಗೆ ಇದು 4ನೇ ಮದುವೆ! ಆ ಕಾರಣದಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಹಳೇ ಗೆಳೆಯ ರಾಬರ್ಟ್​ಗೆ ವನಿತಾ ಅವರು ಪ್ರಪೋಸ್​ ಮಾಡಿದ್ದಾರೆ. ಈ ಫೋಟೋವನ್ನು ಕೂಡ ಅವರು ಹಂಚಿಕೊಂಡಿದ್ದಾರೆ

ಕಡಲ ತೀರದಲ್ಲಿ ವನಿತಾ ವಿಜಯ್​ಕುಮಾರ್​ ಅವರು ಮಂಡಿಯೂರಿ ಪ್ರಪೋಸ್​ ಮಾಡಿದ್ದಾರೆ. ಈ ಫೋಟೋದಲ್ಲಿ ರಾಬರ್ಟ್​ ಅವರು ನಗು ಬೀರಿದ್ದಾರೆ. ‘ದಿನಾಂಕ ನೆನಪಿಟ್ಟುಕೊಳ್ಳಿ. 5 ಅಕ್ಟೋಬರ್​ 2024. ವನಿತಾ ವಿಜಯ್​ ಕುಮಾರ್​ ಲವ್ಸ್​ ರಾಬರ್ಟ್​’ ಎಂದು ಈ ಫೋಟೋಗೆ ಕ್ಯಾಪ್ಷನ್​ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ. ಈ ಫೋಟೋವನ್ನು ರಾಬರ್ಟ್​ ಕೂಡ ಶೇರ್​ ಮಾಡಿಕೊಂಡಿದ್ದು, ‘ವಿಆರ್​. ದೊಡ್ಡ ಘೋಷಣೆ. 5 ಅಕ್ಟೋಬರ್​ 2024’ ಎಂದು ಬರೆದುಕೊಂಡಿದ್ದಾರೆ

  • Related Posts

    ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

    ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.…

    ಡಾಲಿ ಧನಂಜಯ್ ಸಿಎಂ, ಮಾಜಿ ಸಿಎಂಗೆ ಮದುವೆ ಆಮಂತ್ರಣ ಕಾರ್ಡ್ ವಿತರಣೆ

    ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.…

    Leave a Reply

    Your email address will not be published. Required fields are marked *

    You Missed

    ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

    ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

    ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

    ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

    87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

    87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

    ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

    ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

    ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

    ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

    ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

    ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!