ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ

ಬೆಳಗಾವಿ ಸುವರ್ಣಸೌಧ,ಡಿ.12 : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು…

ಎಸ್​​.ಎಂ.ಕೃಷ್ಣ ವಿಧಿವಶ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ

ಎಸ್​.ಎಂ. ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಡಿ.11 ನಾಳೆ ರಾಜ್ಯಾದ್ಯಂತ ಶಾಲೆ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ…

ಎಸ್​ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಶ್ರೀ ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಶ್ರೀ ಎಸ್.ಎಂ.ಕೃಷ್ಣ ಜೀ ಅವರು…

ಎಸ್​ಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ…

ಮಾಜಿ ಸಿಎಂ ಎಸ್​ಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ…

ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ…

ಮುಡಾ ಹಗರಣ ಪ್ರಕರಣ ಕೇಸ್ ಗೆ ಹೊಸ ಟ್ವಿಸ್ಟ್; ಸಿಎಂ ಕುಟುಂಬದ ವಿರುದ್ಧ ಬಿತ್ತು ಮತ್ತೊಂದು ಕೇಸ್..!

ಮುಡಾ ಹಗರಣ ಪ್ರಕರಣ ಕೇಸ್ ಗೆ ಹೊಸ ಟ್ವಿಸ್ಟ್ A4 ಆರೋಪಿ. ಜೆ.ದೇವರಾಜು ಅಣ್ಣನ ಮಗಳು ಜಮುನಾರಿಂದ ದಾವೆ ದೇವರಾಜು ಅಣ್ಣಾ ಮೈಲಾರಯ್ಯ ಮಗಳು ಜಮುನಾ ಸಿಎಂ ಪತ್ನಿ ಬಿ.ಎನ್.ಪಾವರ್ತಿ ಅವರ ವಿರುದ್ಧವೂ ದಾವೆ ಹೂಡಿದ್ದಾರೆ. ಸಿದ್ದರಾಮಯ್ಯ ತಮ್ಮ ಜಮೀನು ಎಂದು…

ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ…

ಅರ್ಹರಿರುವ ಯಾವುದೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ : ಸಚಿವ ಕೆ.ಎಚ್ ಮುನಿಯಪ್ಪ

ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಾಹಿತಿ ನೀಡಿದ ಸಚಿವ ಕೆ.ಎಚ್ ಮುನಿಯಪ್ಪ ರಾಜ್ಯದಲ್ಲಿ 1,02,509 ಬಿಪಿಎಲ್ ಕಾರ್ಡ್ ಗಳು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರಿರುವ ಯಾವುದೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ. ಆದಾಯ ತೆರಿಗೆದಾರರ ಮಾಹಿತಿ ಪಡೆದು ಕಾರ್ಡ್ ರದ್ದು ಮಾಡಲಾಗಿದೆ. ಸರ್ಕಾರಿ ನೌಕರರನ್ನ…

ಬಡವರ ಬಿಪಿಎಲ್‌ ಕಾರ್ಡ್‌ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಸಿಎಂ ಸಿದ್ದರಾಮಯ್ಯ

ಬಡವರ ಬಿಪಿಎಲ್‌ ಕಾರ್ಡ್‌ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ…

ಹೆಚ್.ಡಿ.ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ 443.64 ಕೋಟಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಬಳಿಕ ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ…