ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ.

ಗುಜರಾತ್ :- ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ…

ಡಾಲಿ ಧನಂಜಯ್ ಸಿಎಂ, ಮಾಜಿ ಸಿಎಂಗೆ ಮದುವೆ ಆಮಂತ್ರಣ ಕಾರ್ಡ್ ವಿತರಣೆ

ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.…

ಟೆಕ್ಕಿ ಆತ್ಮಹತ್ಯೆ: ಪತ್ನಿ, ಅತ್ತೆ ಮತ್ತು ಭಾಮೈದ ಅರೆಸ್ಟ್…..!!!!

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಅತುಲ್ ಪತ್ನಿ ನಿಖಿತಾ, ಅತ್ತೆ ನಿಶಾ ಮತ್ತು ಭಾಮೈದ ಅನುರಾಗ್ನನ್ನು ಬಂಧಿಸಿದ್ದಾರೆ. ಅತುಲ್ 15 ದಿನಗಳಿಂದ ಆತ್ಮಹತ್ಯೆಗೆ ಯೋಜಿಸಿದ್ದರು ಮತ್ತು ಡೆತ್ ನೋಟ್ ಬರೆದಿದ್ದರು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಪತ್ನಿ…

ತಮಿಳುನಾಡಿನಲ್ಲಿ ಮತ್ತೆ ಭಾರಿ ಮಳೆ : ಶಾಲೆಗಳಿಗೆ ರಜೆ , ಯೆಲ್ಲೋ – ಆರೆಂಜ್ Alert ಘೋಷಣೆ

ತಮಿಳುನಾಡು: ಬುಧವಾರ ರಾತ್ರಿಯಿಂದ ಆರಂಭವಾದ ಭಾರೀ ಮಳೆಯಿಂದಾಗಿ ತಮಿಳುನಾಡು ಸರ್ಕಾರ ಚೆನ್ನೈ ಮತ್ತು ಸಮೀಪದ ಜಿಲ್ಲೆಗಳಲ್ಲಿ ಶಾಲೆಗಳಿಗೆ ಗುರುವಾರ ರಜೆ ಘೋಷಿಸಿದೆ. ವಿಲ್ಲುಪುರಂ, ತಂಜಾವೂರು, ಮೈಲಾಡುತುರೈ, ರಾಮನಾಥಪುರಂ, ದಿಂಡಿಗಲ್, ಕಡಲೂರು ಮತ್ತು ಪುದುಕ್ಕೊಟ್ಟೈ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.…

ಸಪ್ತಮಿ ಗೌಡ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್! ಯುವ ರಾಜ್‌ಕುಮಾರ್‌ – ಶ್ರೀದೇವಿ ಭೈರಪ್ಪ ದಂಪತಿಯ ವಿಚ್ಛೇದನದ ಸುದ್ದಿ ಮಧ್ಯೆ ಸಪ್ತಮಿ ಗೌಡ ಹೆಸರೂ ತಳುಕು ಹಾಕಿಕೊಂಡಿದೆ. ಇದೀಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ…

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…
ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..
ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ
ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.
ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!