ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.
ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ…
ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಪ್ರೇಮಕಥೆ, ವಿವಾಹ ಮತ್ತು ಮಗುವಿನ ಬಗ್ಗೆ ಈ ಸ್ಟೋರಿಯಲ್ಲಿ ಚರ್ಚೆ ಆಗುತ್ತಿದೆ. ರಣವೀರ್ ಅವರು ದೀಪಿಕಾಗೆ ಕನ್ನಡದಲ್ಲಿ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಅವರ ಪ್ರೀತಿಯ ಆರಂಭ, ಮದುವೆ ಮತ್ತು ಈಗ…
ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!
ಹೊಸ ವರ್ಷದ ಮೊದಲ ದಿನದಂದು ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲಕ್ಕೆ ಭೇಟಿ ನೀಡಿದ್ದ ವ್ಯಕ್ತಿಯೊಬ್ಬರು ಎಲ್ಲರನ್ನು ತಮ್ಮತ್ತ ಸೆಳೆದರು. ಬೆಟ್ಟದ ಮೇಲಿದ್ದ ಭಕ್ತಾದಿಗಳೆಲ್ಲ ಆ ವ್ಯಕ್ತಿಯನ್ನು ನೋಡಿ ಆಶ್ಚರ್ಯಪಟ್ಟರು. ಆತ ಬೇರೆ ಯಾರೂ ಅಲ್ಲ, ತೆಲಂಗಾಣದ ಚಿನ್ನದ ಮನುಷ್ಯ ಎಂದೇ ಖ್ಯಾತರಾಗಿರುವ…
5 ಸಾವಿರ ರೂಪಾಯಿ ನೋಟಿನ ಬಗ್ಗೆ RBI ಹೇಳಿದ್ದಿಷ್ಟು !
5000 ರೂಪಾಯಿ ನೋಟು ಚಲಾವಣೆಗೆ ಬರ್ತಿದೆ ಅಂತ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿರೋ ಸುದ್ದಿಗೆ RBI ಸ್ಪಷ್ಟ ಉತ್ತರ ಕೊಟ್ಟಿದೆ. 2 ಸಾವಿರ ರೂಪಾಯಿ ನೋಟುಗಳನ್ನ ವಾಪಸ್ ಪಡೆದ ಹಿನ್ನೆಲೆಯಲ್ಲಿ ಈ ಸುದ್ದಿ ವೈರಲ್ ಆಗ್ತಿದೆ. ಇದರ ಬಗ್ಗೆ RBI ಸ್ಪಷ್ಟನೆ ನೀಡಿದೆ.…
ಲೈನ್‌ಮ್ಯಾನ್ ಹಿಂದೆಯೇ ದೊಣ್ಣೆ ಹಿಡಿದು: ವಿದ್ಯುತ್ ಕಂಬವನ್ನೇರಿ ಅವಾಜ್ ಹಾಕಿದ ಮಹಿಳೆ.
ಉತ್ತರ ಪ್ರದೇಶ :- ಅಚ್ಚರಿಯ ಪ್ರಕರಣಗಳಿಗೆ ಸಂಬಂಧಿಸಿದ ಕೆಲವೊಂದು ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಕಾಣ ಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಧಮ್ಕಿ ಹಾಕಿದ್ದಾರೆ. ಹೌದು ಕರೆಂಟ್ ಬಿಲ್ ಸರಿಯಾಗಿ ಪಾವತಿಸದ…
ಹೊಸ ವರ್ಷದ ಸಂಭ್ರಮಾಚರಣೆಗೆ ಬಾರ್ಗೆ ಕಳ್ಳತನ ಮಾಡಲು ಹೋಗಿ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಕಳ್ಳ
ತೆಲಂಗಾಣ :- ಹೊಸ ವರ್ಷದ ಸಂಭ್ರಮಾಚರಣೆಗೆ ದುಡಿಲ್ಲದೇ ಕಾರಣ ತೆಲಂಗಾಣ ವ್ಯಕ್ತಿಯೊಬ್ಬ ಮದ್ಯದ ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ದೋಚಿದ್ದಾನೆ. ಕದ್ದ ಬಾಟಲಿಯೊಂದಿಗೆ ಬಾರ್ನಿಂದ ಹೊರಗಡೆ ಬರುವ ಮುನ್ನ ಅಲ್ಲಿದ್ದ ಒಂದಿಷ್ಟು ಮದ್ಯವನ್ನು ಕುಡಿದು ಮತ್ತೆ ಹೋಗುವ ಎಂದು ಪ್ಲಾನ್ ಮಾಡಿದ್ದಾನೆ.…