ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ; ಚಿನ್ನದಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ

ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ; ಚಿನ್ನದಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ

ವಿಶ್ವ ವಿಖ್ಯಾತ ಮೈಸೂರು ದಸರಾ ಬಹಳ ಅದ್ಧೂರಿಯಾಗಿ ನೆರವೇರಿದೆ. 415ನೇ ಜಂಬೂ ಸವಾರಿಯನ್ನು ಸಾಂಸ್ಕೃತಿಕ ನಗರಿಯಲ್ಲಿ ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದಾರೆ. ನಾಡದೇವತೆ ಚಾಮುಂಡೇಶ್ವರಿ ವಿರಾಜಮನಳಾಗಿದ್ದು ನೋಡೋದೇ ಎಷ್ಟು ಚೆಂದ. ಸತತ 5ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತು ಸಾಗಿದ್ದಾನೆ.

ನಂದಿ ಪೂಜೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರು ನಾಡದೇವತೆಗೆ ಪುಷ್ಪ ನಮನ ಸಲ್ಲಿಸಿದರು. ಸಿಎಂಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವರು, ಅಧಿಕಾರಿಗಳು ಸಾಥ್ ನೀಡಿದ್ದರು. ರಾಜಗಾಂಭೀರ್ಯದಲ್ಲಿ ಅಭಿಮನ್ಯು ಅರಮನೆಯಿಂದ ಜಂಬೂ ಸವಾರಿ ಹೊತ್ತು ಸಾಗಿದ್ದು ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದಾರೆ. ಅಂಬಾರಿ ಮೆರವಣಿಗೆಗೂ ಮುನ್ನ ರಾಜ್ಯದ 31 ಜಿಲ್ಲೆ, 20 ಇಲಾಖೆಗಳ 51 ಸ್ತಬ್ಧಚಿತ್ರಗಳು ಮುಂದೆ ಸಾಗಿದವು.

Related Posts

ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುತ್ತಿದೆ : ಸಿ.ಎಂ.ಸಿದ್ದರಾಮಯ್ಯ.

ಮಂಗಳೂರು :- ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಜನಪದ…

ಹಸುಗಳ ಕೆಚ್ಚಲು ಕೊಯ್ದ ದುಷ್ಕರ್ಮಿಗಳು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ.

ಬೆಂಗಳೂರು :- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಮಾನವೀಯ ಘಟನೆಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಅತೀ ಭೀಕರ ಘಟನೆಯೊಂದು ವರದಿಯಾಗಿದೆ. ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದಿದ್ದು, ರಸ್ತೆ ತುಂಬೆಲ್ಲ ರಕ್ತ ಹರಿದಿದ್ದು, ಘಟನಾ ಸ್ಥಳಕ್ಕೆ ಬಿಜೆಪಿ ನಾಯಕರ ಆಗಮಿಸಿದ್ದು,…

Leave a Reply

Your email address will not be published. Required fields are marked *

You Missed

ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುತ್ತಿದೆ : ಸಿ.ಎಂ.ಸಿದ್ದರಾಮಯ್ಯ.

ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುತ್ತಿದೆ : ಸಿ.ಎಂ.ಸಿದ್ದರಾಮಯ್ಯ.

ಹಸುಗಳ ಕೆಚ್ಚಲು ಕೊಯ್ದ ದುಷ್ಕರ್ಮಿಗಳು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ.

ಹಸುಗಳ ಕೆಚ್ಚಲು ಕೊಯ್ದ ದುಷ್ಕರ್ಮಿಗಳು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ.

ಹನುಮಂತನಿಗೆ ಅವಮಾನ: ರಿಷಬ್ ಶೆಟ್ಟಿ ಹಾಗೂ ತಂಡದ ವಿರುದ್ಧ ದಾಖಲಾಗಿದೆ ದೂರು.

ಹನುಮಂತನಿಗೆ ಅವಮಾನ: ರಿಷಬ್ ಶೆಟ್ಟಿ ಹಾಗೂ ತಂಡದ ವಿರುದ್ಧ ದಾಖಲಾಗಿದೆ ದೂರು.

ಕೌನ್ ಬನೇಗಾ ಕರೋಡ್ಪತಿಯಲ್ಲಿ ಬಾಗಲಕೋಟೆಯ ಬಡ ಯುವಕ 50 ಲಕ್ಷ ಗೆದ್ದ..!

ಕೌನ್ ಬನೇಗಾ ಕರೋಡ್ಪತಿಯಲ್ಲಿ ಬಾಗಲಕೋಟೆಯ ಬಡ ಯುವಕ 50 ಲಕ್ಷ ಗೆದ್ದ..!