ನ್ಯೂಜಿಲೆಂಡ್​​ಗೆ 25 ರನ್​ಗಳ ರೋಚಕ ಗೆಲುವು… ಟೀಮ್ ಇಂಡಿಯಾ ವೈಟ್ ವಾಶ್…

ಭಾರತದ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್​​ 3-0 ಅಂತರದಿಂದ ಗೆದ್ದುಕೊಂಡಿದೆ. 3ನೇ ಪಂದ್ಯದಲ್ಲಿ 25 ರನ್​ಗಳ ರೋಚಕ ಜಯ ಸಾಧಿಸಿದೆ. ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 92 ವರ್ಷಗಳು ಕಳೆದಿವೆ. ಆದರೆ ತವರಿನಲ್ಲಿ ಒಮ್ಮೆಯೂ 3 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡವನ್ನು ತವರಿನಲ್ಲಿ ಬಗ್ಗು ಬಡಿದು ನ್ಯೂಜಿಲೆಂಡ್ ಹೊಸ ಇತಿಹಾಸ ರಚಿಸಿದೆ.

ಭಾರತ ತಂಡವು ತವರಿನಲ್ಲಿ ಕೊನೆಯ ಬಾರಿ ವೈಟ್ ವಾಶ್ ಸೋಲು ಎದುರಿಸಿದ್ದು 2000 ರಲ್ಲಿ. ಅಂದು ಸೌತ್ ಆಫ್ರಿಕಾ ತಂಡವು ಭಾರತವನ್ನು 2-0 ಅಂತರದಿಂದ ಮಣಿಸಿ ಇತಿಹಾಸ ಬರೆದಿತ್ತು. ಇದೀಗ 24 ವರ್ಷಗಳ ಬಳಿಕ ಕಿವೀಸ್ ಪಡೆ ಭಾರತ ತಂಡಕ್ಕೆ ಮತ್ತೆ ವೈಟ್ ವಾಶ್ ಸೋಲಿನ ರುಚಿ ತೋರಿಸಿದೆ. ಇದೀಗ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿಯೇ ಅವಮಾನಕರ ರೀತಿಯಲ್ಲಿ ಸೋಲುಂಡಿರುವ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಸಜ್ಜಾಗಬೇಕಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಲಿದೆಯಾ ಕಾದು ನೋಡಬೇಕಿದೆ.

Related Posts

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಆಂಧ್ರಪ್ರದೇಶ: ಮಹಿಳೆಯೊಬ್ಬರಿಗೆ ಬಂದ ಪಾರ್ಸೆಲ್ನಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿಯಲ್ಲಿ ನಡೆದಿದೆ. ಮಹಿಳೆ ಪಾರ್ಸೆಲ್ನಲ್ಲಿ ಅಪರಿಚಿತ ಶವವನ್ನು ಕಂಡು ಬೆಚ್ಚಿಬಿದ್ದಿದ್ದು , ಆಕೆಯ ಕುಟುಂಬಸ್ಥರು ಈ ಸಂಬಂಧ ಕೂಡಲೇ ಪೊಲೀಸರಿಗೆ ಮಾಹಿತಿ…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!