ಟಾಸ್ ಗೆದ್ದು ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಸಿರಾಜ್, ಕೆ.ಎಲ್ ರಾಹುಲ್ ಅಂಡ್ ಕುಲ್ದೀಪ್ ಯಾದವ್ ಹೊರಗುಳಿದಿದ್ದು ಅವರ ಬದಲಿಗೆ ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್, ಅಂಡ್ ಶುಭ್ಮನ್ ಗಿಲ್ ಸ್ಥಾನ ಗಿಟ್ಟಿಸಿದ್ದಾರೆ.
ರೋಹಿತ್ ಶರ್ಮಾ (ಕ್ಯಾಪ್ಟನ್), ಜಸ್ಪ್ರಿತ್ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್.