2 ಗಿನ್ನಿಸ್ ವಿಶ್ವ ದಾಖಲೆ ಮುಡಿಗೆರಿಸಿಕೊಂಡ “ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮ”
ಸತತ ಹನುಮಾನ್ ಚಾಲೀಸಾ ಪಾರಾಯಣ ಹಾಗೂ ಪ್ರಪಂಚದ ಅತಿ ದೊಡ್ಡ ಅಂಚೆ ಚೀಟಿಗಾಗಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 2 ಗಿನ್ನಿಸ್ ವಿಶ್ವ ದಾಖಲೆ ಪಟ್ಟ ಸಿಕ್ಕಿದೆ. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜೀಯವರ ಅಧ್ವರ್ಯದಲ್ಲಿ ಅವಧೂತ ದತ್ತ ಪೀಠದ ನಾದಮಂಟಪದಲ್ಲಿ…