ಮಕ್ಕಳನ್ನು ದತ್ತು ಪಡೆದು ಲೈಂಗಿಕವಾಗಿ ದುರುಪಯೋಗ : ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ;
ಜಾರ್ಜಿಯಾದ ನ್ಯಾಯಾಲಯವೊಂದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಒಂದು ಸಲಿಂಗ ದಂಪತಿಗೆ 100 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ದಂಪತಿ ದತ್ತು ಪಡೆದ ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅಶ್ಲೀಲ ವಿಡಿಯೋಗಳನ್ನು ಮಾಡಿ ಮಾರಾಟ ಮಾಡಿದ್ದರು. ಈ ಘಟನೆಯು ‘ಹೌಸ್ ಆಫ್…