ಅರ್ಹರಿರುವ ಯಾವುದೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ : ಸಚಿವ ಕೆ.ಎಚ್ ಮುನಿಯಪ್ಪ

ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಾಹಿತಿ ನೀಡಿದ ಸಚಿವ ಕೆ.ಎಚ್ ಮುನಿಯಪ್ಪ ರಾಜ್ಯದಲ್ಲಿ 1,02,509 ಬಿಪಿಎಲ್ ಕಾರ್ಡ್ ಗಳು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರಿರುವ ಯಾವುದೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ. ಆದಾಯ ತೆರಿಗೆದಾರರ ಮಾಹಿತಿ ಪಡೆದು ಕಾರ್ಡ್ ರದ್ದು ಮಾಡಲಾಗಿದೆ. ಸರ್ಕಾರಿ ನೌಕರರನ್ನ…