ಎಸ್​ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ನಿಧನದಿಂದ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅವರ ಅಪಾರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಐಟಿ ಕ್ರಾಂತಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಇದೆಲ್ಲವನ್ನು ಗಮನಿಸಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ…