ಲಂಡನ್ ನಲ್ಲಿ ಭಾರತೀಯ ವಿದ್ಯಾರ್ಥಿ ಸಾವು, ಆಂಧ್ರದ ನಾಲ್ವರಿಗೆ ಗಾಯ!

ಲಂಡನ್ : ರಸ್ತೆ ಅಪಘಾತದಲ್ಲಿ 30 ವರ್ಷದ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪೂರ್ವ ಇಂಗ್ಲೆಂಡ್ನ ಲೀಸೆಸ್ಟರ್ಶೈರ್‌ನಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಹಾಗೂ ಮೃತ ಆಂಧ್ರಪ್ರದೇಶಕ್ಕೆ ಸೇರಿದವರಾಗಿದ್ದಾರೆ ಎಂದು…