ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ…